ಹಿರಿಯ ಪ್ರಾಥಮಿಕ-ಪ್ರೌಢಶಾಲಾ ವಿಕಲಚೇತನ ಮಕ್ಕಳ ಕ್ರೀಡಾಕೂಟ

0
14
loading...

ವಿಜಯಪುರ : ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅಥ್ಲೆಟಿಕ್ಸ್ ಮತ್ತು ವಿಕಲಚೇತನ ಮಕ್ಕಳ ಕ್ರೀಡಾಕೂಟ ಇದೇ ದಿ. 7ರಂದು ನಗರದ ಡಾ.ಬಿ.ಆರ್ ಅಂಬೇಡ್ಕರ ಕ್ರೀಡಾಂಗಣದಲ್ಲಿ ಜರುಗಲಿದೆ.
ಅಂದು ಬೆಳಿಗ್ಗೆ 10ಗಂಟೆಗೆ ಕ್ರೀಡಾಕೂಟವನ್ನು ಸಚಿವರು ಉದ್ಘಾಟಿಸಲಿದ್ದಾರೆ ನಗರ ಶಾಸಕ ಡಾ. ಮಕಬುಲ್ ಬಾಗವಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಜಿ.ಪಂ ಅಧ್ಯಕ್ಷÀ ಉಮೇಶ ಕೊಳಕೂರ ಹಾಗೂ ವಿವಿಧ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

loading...

LEAVE A REPLY

Please enter your comment!
Please enter your name here