ಇಂದು ಅಯ್ಯಪ್ಪ ಅನ್ನ ಸಂತರ್ಪಣೆ

0
12
loading...

ದಾಂಡೇಲಿ ; ದಾಂಡೇಲಿಯ ಕುಳಗಿ ರಸ್ತೆಯ ಈಶ್ವರ ದೇವಸ್ಥಾನದ ಬಳಿಯಿರುವ ಅಯ್ಯಪ್ಪ ದೇವಸ್ಥಾನದ ಆವರಣದಲ್ಲಿ ಡಿಸೆಂಬರ್ 20 ರಂದು ಅನ್ನಸಂತರ್ಪಣಾ ಕಾರ್ಯಕ್ರಮ ನಡೆಯಲಿದೆ.

ಪ್ರತೀವರ್ಷವೂ ಸಹಸ್ರಾರು ಭಕ್ತರ ಪಾಲ್ಗೊಳ್ಳುವಿಕೆಯಿಂದ ನಡೆಯುವ ಈ ಅನ್ನಪ್ರಸಾದ ವಿತರಣೆ ಕಾರ್ಯಕ್ರಮ ಈ ವರ್ಷವೂ ಕೂಡಾ ಅಷ್ಟೇ ವಿಜೃಂಭಣೆಯಿಂದ ನಡೆಯಲಿದೆ. ಈ ಮಹಾ ಪ್ರಸಾದ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಯ್ಯಪ್ಪ ಭಕ್ತರು, ಸಾರ್ವಜನಿಕರು ಪಾಲ್ಗೊಳ್ಳುವಂತೆ ಅಯ್ಯಪ್ಪ ಸೇವಾ ಸಮಿತಿಯ ಅದ್ಯಕ್ಷ ಟಿ.ಆರ್. ಚಂದ್ರಶೇಖರ ಮನವಿ ಮಾಡಿದ್ದಾರೆ.
ಎಲ್ಲರೊಳಗೊಂದಾಗು ಮಂಕುತಿಮ್ಮ

loading...

LEAVE A REPLY

Please enter your comment!
Please enter your name here