ಜಿಲ್ಲಾ ಮಟ್ಟದ ಛದ್ಮವೇಷ ಸ್ಪರ್ಧೆಯಲ್ಲಿ ಪ್ರಥಮ

0
76
loading...

1 sdp 2ಸಿದ್ದಾಪುರ,2:ಪಟ್ಟಣದ ಸಿದ್ದಿವಿನಾಯಕ ಹೆಣ್ಣುಮಕ್ಕಳ ಪ್ರೌಢಶಾಲೆಯಲ್ಲಿ ನ30 ರಂದು ನಡೆದ ಶಿರಸಿ ಶೈಕ್ಷಣಿಕ ಜಿಲ್ಲೆಯ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಛದ್ಮವೇಷ ಸ್ಪರ್ಧೆಯಲ್ಲಿ ಹೀರೆಹದ್ದ ಸ.ಕಿ.ಪ್ರಾ.ಶಾಲೆ 5 ನೇ ತರಗತಿ ವಿದ್ಯಾರ್ಥಿನಿ ಸ್ಪಂದನಾ ಆನಂದ ನಾಯ್ಕ ಪ್ರಥಮ ಸ್ಥಾನ ಪಡೆದಿದ್ದಾಳೆ.

loading...

LEAVE A REPLY

Please enter your comment!
Please enter your name here