ಪ್ರಧಾನ ಕಾರ್ಯದರ್ಶಿಯಾಗಿ ಪ್ರಸನ್ನ ಶೆಟ್ಟಿ

0
17
loading...

ಅಂಕೋಲಾ,9 : ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ  ಪ್ರಧಾನ ಕಾರ್ಯ ದರ್ಶಿಯಾಗಿ ಶಿರಸಿ ಪ್ರಗತಿ ನಗರದ ಪ್ರಸನ್ನ ಶ್ರೀಕಾಂತ ಶೆಟ್ಟಿ ಅವರ ಆಯ್ಕೆಯಾದರು.
ಇವರ ನೇಮಕವನ್ನು ಕೆ.ಪಿ.ಸಿ.ಸಿ. ಹಿಂದುಳಿದ ವರ್ಗ ವಿಭಾಗದ ರಾಜ್ಯಾಧ್ಯಕ್ಷ ಎಂ.ಸಿ. ವೇಣುಗೋಪಾಲರವರ ಆದೇಶದ ಮೇರೆಗೆ ಜಿಲ್ಲಾಧ್ಯಕ್ಷ ರಾಜೇಂದ್ರ ವಿ. ನಾಯ್ಕ ನೇಮಕಾತಿ ಆದೇಶ ನೀಡಿದ್ದಾರೆ.  ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆ, ತತ್ವ, ಸಿದ್ದಾಂತ, ಹಿರಿಯರ ಮಾರ್ಗದರ್ಶನದಲ್ಲಿ ಪಕ್ಷದ ಸಂಘ ಟನೆಯಲ್ಲಿ ತೊಡಗಿಕೊಳ್ಳಬೇಕೆಂದು ಆದೇಶದಲ್ಲಿ ಸೂಚಿಸಿದ್ದಾರೆ.

loading...

LEAVE A REPLY

Please enter your comment!
Please enter your name here