ರಾಜ್ಯಮಟ್ಟಕ್ಕೆ ಆಯ್ಕೆಯಾದ ಪ್ರತಿಭಾ

0
14
loading...

30Dandeli2ದಾಂಡೇಲಿ,1 : ನಗರದ ಸೆಂಟ್ ಮೈಕಲ್ ಕಾನ್ವೆಂಟ್ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಕು. ಪ್ರತಿಭಾ ದಳವಿ ಇವಳು ಗುಂಡು ಎಸೆತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಈಕೆ ದಾಂಡೇಲಿ ವಲಯ ಮಟ್ಟದಲ್ಲಿ ದ್ವಿತೀಯ, ಹಳಿಯಾಳ ತಾಲೂಕು ಮಟ್ಟದಲ್ಲಿ ಪ್ರಥಮ ಹಾಗೂ ಜೊಯಿಡಾ ತಾಲೂಕಿನ ರಾಮನಗರದಲ್ಲಿ ನಡೆದ ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕಯಾಗಿದ್ದಾಳೆ. ಪ್ರತಿಭಾಳನ್ನು ಶಾಲಾ ಮುಖ್ಯಾಪಾಧ್ಯಯಿನಿ, ಶಿಕ್ಷಕ ವೃಂದ, ಆಡಳಿ ಮಂಡಳಿ, ಶಿಕ್ಷಣಾಧಿಕಾರಿಗಳು ಹಾಗೂ ಕುಟುಂಬದ ಸದಸ್ಯರು ಅಭಿನಂದಿಸಿದ್ದಾರೆ.

loading...

LEAVE A REPLY

Please enter your comment!
Please enter your name here