ವಾರ್ಷಿಕೋತ್ಸವ ಉದ್ಘಾಟನಾ ಸಮಾರಂಭ

0
14
loading...

ಗೋಕಾಕ 29: ಇಲ್ಲಿಯ ಕೆಎಲ್‍ಇ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಉದ್ಘಾಟನಾ ಸಮಾರಂಭ ಜರುಗಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಭಾರತ ಸ್ಕೌಟ ಮತ್ತು ಗೈಡ್ಸ್‍ದ ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ಲಕ್ಷ್ಮೀ ಮಂಗಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ಶಿಸ್ತು ಅತ್ಯಂತ ಮುಖ್ಯವೆಂದು ಹೇಳಿದರು.
ಅಧ್ಯಕ್ಷತೆಯನ್ನು ಶಾಲೆಯ ವಿದ್ಯಾರ್ಥಿಯ ಪಾಲಕರಾದ ಶ್ರೀಮತಿ ನಿರ್ಮಲಾ ಜಿ.ಎಸ್. ಅವರು ವಹಿಸಿದ್ದರು.
ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಅನುಪಾ ಕೌಶಿಕ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಶಾಲೆ ನಡೆದು ಬಂದ ದಾರಿಯನ್ನು ವಿವರಿಸಿದರಲ್ಲದೆ ವಾರ್ಷಿಕ ವರದಿಯನ್ನು ನೀಡಿ ಶಾಲೆಯ ಪ್ರಗತಿಗೆ ಕಾರಣರಾದ ವಿದ್ಯಾರ್ಥಿಗಳನ್ನು, ಶಾಲೆಯ ಏಳಿಗೆಗೆ ಸಹಕರಿಸುತ್ತಿರುವ ಎಲ್ಲ ಪಾಲಕರುಗಳಿಗೆ ಅಭಿನಂದಿಸಿದರು.

loading...

LEAVE A REPLY

Please enter your comment!
Please enter your name here