ರಾಷ್ಟ್ರೀಯ ಜಂತು ಹುಳು ನಿರ್ಮೂಲನಾ ದಿನಾಚರಣೆ

0
29
loading...


ನರಗುಂದ : ರಾಷ್ಟ್ರೀಯ ಜಂತು ಹುಳು ನಿರ್ಮೂಲನಾ ದಿನಾಚರಣೆ ಅಂಗವಾಗಿ ಈಚೆಗೆ ನರಗುಂದ ತಾಲೂಕಿನ ಕೊಣ್ಣೂರಿನಲ್ಲಿ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಅಂಗನವಾಡಿ ಮಕ್ಕಳಿಗೆ ಸ್ರ್ತೀ ಶಕ್ತಿ ಸಂಘದ ಕಲಾವತಿ ಸಾಲಿ ಲಸಿಕೆ ವಿತರಿಸಿದರು. ಕಾರ್ಯಕ್ರಮದಲ್ಲಿ ಗಿರಿಜಾ ಮಾಚಕನೂರ, ಶಾರದಾ ರೋಣದ, ಸಿ.ಎಂ,. ಮುಲ್ಲಾನವರ, ಕಮಲಾ ದೊಡಮನಿ, ಯಲಿಗಾರ, ವಡ್ಡರ,ಕುರಹಟ್ಟಿ ವಿವಿಧ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

loading...

LEAVE A REPLY

Please enter your comment!
Please enter your name here