ಸೀರೆಯಲ್ಲಿ ಮಿಂಚಿದ ನೀರೆಯರು

0
26
loading...

ದಾಂಡೇಲಿ : ವಿಶ್ವ ಮಹಿಳಾ ದಿನಾಚರಣೆಯ ನಿಮಿತ್ತ ನಗರದ ಬಂಗೂರನಗರ ಪದವಿ ಮಹಾವಿದ್ಯಾಲಯದ ಅಂತಿಮ ವರ್ಷದ ವಿಜ್ಞಾನ ಪದವಿಯ ವಿದ್ಯಾರ್ಥಿನಿಯರು ಸೀರೆ ಧರಿಸಿ ಗಮನ ಸೆಳೆದರು.
ವಿಶ್ವ ಮಹಿಳಾ ದಿನಾಚರಣೆ ನಿಮಿತ್ತ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ವಿದ್ಯಾರ್ಥಿನಿಯರು ಸೀರೆಯನ್ನುಟ್ಟು ಭಾರತೀಯ ಸಂಸ್ಕøತಿಯ ವೈಶಿಷ್ಯತೆಯನ್ನು ಸಾರಿದರು.

loading...

LEAVE A REPLY

Please enter your comment!
Please enter your name here