ಆಧಾರ ಜೋಡಣೆಗೆ ಸೂಚನೆ

0
17
loading...

ಕಾರವಾರ : ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳು ತಮ್ಮ ಆಧಾರ ಸಂಖ್ಯೆಗಳನ್ನು ಸಂಬಂಧಪಟ್ಟ ಗ್ರಾಮ ಲೆಕ್ಕಾಧಿಕಾರಿಗಳಿಗೆ/ನಾಡಕಚೇರಿಗಳಿಗೆ ನೀಡಬೇಕು ಎಂದು ಕಾರವಾರ ತಹಶೀಲ್ದಾರ್ ತಿಳಿಸಿದ್ದಾರೆ.
ಸಾಮಾಜಿಕ ಭದ್ರತಾ ಯೋಜನೆಯಡಿ ಬರುವ ಅಂಗವಿಕಲ, ವಿಧವಾ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ಮನಸ್ವಿನಿ ಯೋಜನೆ, ಇಂದಿರಾಗಾಂಧಿ ವೃದ್ಧಾಪ್ಯ ಯೋಜನೆಯಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳು ಆಧಾರ ಸಂಖ್ಯೆ ನೋಂದಾಯಿಸಬೇಕು. ಇದುವರೆಗೆ ಆಧಾರ ನೋಂದಣಿ ಆಗದೇ ಇರುವವರು ತಕ್ಷಣ ಸಂಬಂಧಪಟ್ಟ ನಾಡಕಚೇರಿಗಳಲ್ಲಿ ಆಧಾರ ನೋಂದಣಿ ಮಾಡುವಂತೆ ಅವರು ತಿಳಿಸಿದ್ದಾರೆ.

loading...

LEAVE A REPLY

Please enter your comment!
Please enter your name here