0
12
loading...

ಖಾನಾಪುರ 14: ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಿಯುಕ್ತಿಯಾಗಿರುವ ಸಂಸದ ಬಿ.ಎಸ್ ಯಡಿಯೂರಪ್ಪ ಅವರನ್ನು ತಾಲೂಕಿನ ಬಿಜೆಪಿ ನಿಯೋಗ ಬುಧವಾರ ಬೆಂಗಳೂರಿನ ಪಕ್ಷದ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿ ಅಭಿನಂದಿಸಿತು. ಈ ಸಂದರ್ಭದಲ್ಲಿ ಯಡಿಯೂರಪ್ಪ ಅವರನ್ನು ತಾಲೂಕಿಗೆ ಆಹ್ವಾನಿಸಲಾಯಿತು. ಮಾಜಿ ಶಾಸಕ ಪ್ರಹ್ಲಾದ ರೇಮಾಣಿ, ಪಟ್ಟಣ ಪಂಚಾಯ್ತಿ ಸದಸ್ಯ ಅಪ್ಪಯ್ಯ ಕೋಡೊಳಿ, ವಸಂತ ದೇಸಾಯಿ, ರಾಜು ರಾಯಕಾ, ಬಸವರಾಜ ಸಾಣಿಕೊಪ್ಪ, ಶ್ರೀಕಾಥ ಇಟಗಿ ಹಾಗೂ ಇತರರು ಇದ್ದರು.

loading...

LEAVE A REPLY

Please enter your comment!
Please enter your name here