ಹೊನ್ನಾವರ ತಾ.ಪಂ.ಅಧ್ಯಕ್ಷ ಉಪಾಧ್ಯಕ್ಷರ ಕಾರ್ಯಾಲಯ ಆರಂಭ

0
27
loading...

ಹೊನ್ನಾವರ : ತಾ.ಪಂ.ಗೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಉಪಾಧ್ಯಕ್ಷರ ಕಾರ್ಯಾಲಯ ಹಾಗೂ ಸದಸ್ಯರ ಕೊಠಡಿಗಳ ಉದ್ಘಾಟನೆ ಭಟ್ಕಳ-ಹೊನ್ನಾವರ ಶಾಸಕ ಮಂಕಾಳ ಎಸ್.ವೈದ್ಯರ ಉಪಸ್ಥಿತಿಯಲ್ಲಿ ಜರುಗಿತ್ತು.
ಶಾಸಕ ಮಂಕಾಳ ವೈದ್ಯರವರು ಉದ್ಘಾಟನೆ ನೆರವೇರಿಸಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷರು ಉಪಾಧ್ಯಕ್ಷರುಗಳಿಗೆ ಶುಭಕೋರಿದರು. ಅಧ್ಯಕ್ಷರಾದ ಅಣ್ಣಯ್ಯ ನಾಯ್ಕ, ಉಪಾಧ್ಯಕ್ಷರಾದ ಲಲಿತಾ ಈಶ್ವರ ನಾಯ್ಕ ಇವರು ಕೃತಜ್ಞತೆ ಹೇಳಿದರು.
ಈ ಸಂದರ್ಭದಲ್ಲಿ ತಾ.ಪಂ. ಸದಸ್ಯರು, ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಡಾ.ಮಹೇಶ ಕುರಿಯವರ್, ಮಂಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಗೌಡ ಹಾಜರಿದ್ದರು.

loading...

LEAVE A REPLY

Please enter your comment!
Please enter your name here