0
22
loading...

 ದೇಶದ 20 ನಗರಗಳಲ್ಲಿ ಪ್ರಥಮ ಆಯ್ಕೆಯಲ್ಲಿ ಸ್ಮಾರ್ಟ್ ಸಿಟಿಗೆ ಆಯ್ಕೆಯಾದ ಬೆಳಗಾವಿ ನಗರದ ಟಿಳಕವಾಡಿಯ ಗುರುವಾರ ಪೇಠೆಯಲ್ಲಿ ಶನಿವಾರ ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್‍ನ ಕಛೇರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಉದ್ಘಾಟಿಸಿದರು. ಸಂಸದರಾದ ಸುರೇಶ ಅಂಗಡಿ, ಡಾ. ಪ್ರಭಾಕರ ಕೋರೆ, ಮಹಾಪೌರೆ ಸರಿತಾ ಪಾಟೀಲ, ಶಾಸಕ ಸಂಜಯ ಪಾಟೀಲ, ಆಯುಕ್ತ ಜಿ.ಪ್ರಭು ಸೇರಿದಂತೆ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

loading...

LEAVE A REPLY

Please enter your comment!
Please enter your name here