0
24
loading...

ದೇಶದ 20 ನಗರಗಳಲ್ಲಿ ಪ್ರಥಮ ಆಯ್ಕೆಯಲ್ಲಿ ಸ್ಮಾರ್ಟ್ ಸಿಟಿಗೆ ಆಯ್ಕೆಯಾದ ಬೆಳಗಾವಿ ನಗರದ ಟಿಳಕವಾಡಿಯ ನಾಥ ಪೈ ಉದ್ಯಾನವನದಲ್ಲಿ ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಯ ಪ್ರಥಮ ವರ್ಷಾಚರಣೆ ಅಂಗವಾಗಿ ಸ್ಮಾರ್ಟ್ ಸಿಟಿ ಸಂಯೋಜನೆಯ ಅಡಿಯಲ್ಲಿ ಬೆಳಗಾವಿ ನಗರಕ್ಕೆ ರಸ್ತೆ, ಉದ್ಯಾನವನದಲ್ಲಿ ಹಸಿರೀಕರಣ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಶನಿವಾರ ಚಾಲನೆ ನೀಡಿದರು. ಸಂಸದರಾದ ಸುರೇಶ ಅಂಗಡಿ, ಡಾ. ಪ್ರಭಾಕರ ಕೋರೆ, ಮಹಾಪೌರೆ ಸರಿತಾ ಪಾಟೀಲ, ಶಾಸಕ ಸಂಜಯ ಪಾಟೀಲ, ಆಯುಕ್ತ ಜಿ.ಪ್ರಭು ಸೇರಿದಂತೆ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

loading...

LEAVE A REPLY

Please enter your comment!
Please enter your name here