ರಾಕೇಶ್ ನಿಧನಕ್ಕೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶೃದ್ಧಾಂಜಲಿ

0
24
loading...

ಖಾನಾಪುರ: ಶನಿವಾರ ಅಕಾಲಿಕ ನಿಧನಹೊಂದಿದ ಕಾಂಗ್ರೆಸ್ ಮುಖಂಡ ಮತ್ತು ಸಿಎಂ ಸಿದ್ಧರಾಮಯ್ಯ ಅವರ ಪುತ್ರ ರಾಕೇಶ್ ಅವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶೃದ್ಧಾಂಜಲಿ ಅರ್ಪಿಸಲಾಯಿತು. ಪಟ್ಟಣದಲ್ಲಿ ಸಭೆ ಸೇರಿದ ಬ್ಲಾಕ್ ಅಧ್ಯಕ್ಷ ಅಶೋಕ ಅಂಗಡಿ, ಕೆಪಿಸಿಸಿ ಸದಸ್ಯ ರಫೀಕ ಖಾನಾಪುರಿ, ಮುಖಂಡರಾದ ನಾಸೀರ ಬಾಗವಾನ, ಸಂತೋಷ ಹಂಜಿ ಮತ್ತಿತರರು ರಾಕೇಶ್ ನಿಧನಕ್ಕೆ ಒಂದು ನಿಮಿಷ ಮೌನಾಚರಣೆ ಮಾಡಿ ಆತ್ಮಕ್ಕೆ ಚಿರಶಾಂತಿ ಕೋರಿದರು.

loading...

LEAVE A REPLY

Please enter your comment!
Please enter your name here