ಹೊನ್ನವ್ವದೇವಿ ಸಹಕಾರಿ ಸಂಸ್ಥೆಯಿಂದ ಸಾಧಕರ ಸನ್ಮಾನ

0
16
loading...

ಖಾನಾಪುರ: ಇತ್ತೀಚೆಗೆ ಬಿಜೆಪಿ ಬ್ಲಾಕ್ ಅಧ್ಯಕ್ಷರಾಗಿ ನಿಯುಕ್ತಿಗೊಂಡ ವಿಠ್ಠಲ ಪಾಟೀಲ, ಪ್ರಧಾನ ಕಾರ್ಯದರ್ಶಿಗಳಾಗಿ ನಿಯುಕ್ತಿಗೊಂಡ ಸಂಜಯ ಕಂಚಿ ಹಾಗೂ ಮಾರುತಿ ಪಾಟೀಲ ಅವರನ್ನು ತಾಲೂಕಿನ ಕಸಬಾ ನಂದಗಡ ಗ್ರಾಮದ ಹೊನ್ನವ್ವದೇವಿ ವಿವಿಧೋದ್ದೇಶಗಳ ಸಹಕಾರಿ ಸಂಸ್ಥೆಯಿಂದ ಆತ್ಮೀಯವಾಗಿ ಸತ್ಕರಿಸಲಾಯಿತು. ಸಂಸ್ಥೆಯ ನಿರ್ದೇಶಕ ಪಿ.ಎಚ್ ಪಾಟೀಲ, ಮಾಜಿ ತಾಪಂ ಉಪಾಧ್ಯಕ್ಷ ಮಲ್ಲಪ್ಪ ಮಾರಿಹಾಳ, ಬಿಜೆಪಿ ಮುಖಂಡ ಲಕ್ಷ್ಮಣ ಬೋಟೆಕರ ಸೇರಿದಂತೆ ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರು, ಆಡಳಿತ ಮಂಡಳಿಯ ಸದಸ್ಯರು, ಸಿಬ್ಬಂದಿ, ನಂದಗಡ, ಹೆಬ್ಬಾಳ, ಕಸಬಾ ನಂದಗಡ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

loading...

LEAVE A REPLY

Please enter your comment!
Please enter your name here