ಶರನ್ನವರಾತ್ರಿಯ ಪ್ರಯುಕ್ತ ವಿವಿಧ ಸಾಂಸ್ಕ್ರತಿಕ ಹಾಗೂ ಸ್ಪರ್ಧಾ ಕಾರ್ಯಕ್ರಮಗಳು

0
31
loading...

ಕನ್ನಡಮ್ಮ ಸುದ್ದಿ-ಯಲ್ಲಾಪುರ : ಪಟ್ಟಣದ ನಾಯಕನಕೆರೆಯ ಶ್ರೀ ಬಾಲಾತ್ರಿಪುರ ಸುಂದರೀ ಶಾರದಾಂಬಾ ದೇವಸ್ಥಾನದಲ್ಲಿ ವಿಧಿವತ್ತಾಗಿ ಜರುಗುತ್ತಿರುವ ಶರನ್ನವರಾತ್ರಿಯ ಪ್ರಯುಕ್ತ ವಿವಿಧ ಸಾಂಸ್ಕ್ರತಿಕ ಹಾಗೂ ಸ್ಪರ್ಧಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂಗನವಾಡಿ ಮಕ್ಕಳಿಗಾಗಿ ವಿವಿಧ ವೇಷ ಸ್ಪರ್ಧೆ ನಡೆಯಿತು. ಈ ಗಮನ ಸೆಳೆದ ಸ್ಪರ್ಧೆಯಲ್ಲಿ ಪಟ್ಟಣದ ನೂತನ ನಗರದ ಅಪೇಕ್ಷಾ.ವಿ.ಭಟ್ಟ ಧರಿಸಿದ ಲಕ್ಷ್ಮೀ ದೇವಿಯ ವೇಷ ಮನಮೋಹಕವಾಗಿತ್ತು.

loading...

LEAVE A REPLY

Please enter your comment!
Please enter your name here