ನಾಳೆ ಗಣರಾಜ್ಯೋತ್ಸವ ಪೂರ್ವಭಾವಿ ಸಭೆ

0
22
loading...

ಖಾನಾಪುರ: ಮುಂಬರುವ ಜ.26ರಂದು ಆಚರಿಸಲಾಗುವ ಗಣರಾಜ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆಯನ್ನು ಮಂಗಳವಾರ ಡಿ.13ರಂದು ಕರೆಯಲಾಗಿತ್ತು. ಆದರೆ ಅಂದು ಈದ ಮಿಲಾದ ಹಬ್ಬದ ಕಾರಣ ಸರ್ಕಾರಿ ರಜೆ ಘೋಷಿಸಿದ ಕಾರಣ ಪೂರ್ವಭಾವಿ ಸಭೆಯನ್ನು ಮುಂದೂಡಲಾಗಿದೆ. ಸಭೆಯನ್ನು ಡಿ.24ರಂದು ಮುಂಜಾನೆ 11 ಗಂಟೆಗೆ ಪಟ್ಟಣದ ತಹಶೀಲ್ದಾರ ಕಚೇರಿಯ ಸಭಾಗೃಹದಲ್ಲಿ ಕರೆಯಲಾಗಿದ್ದು, ಈ ಸಭೆಗೆ ತಾಲೂಕಿನ ಜನಪ್ರತಿನಿಧಿಗಳು, ತಾಲೂಕುಮಟ್ಟದ ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಆಗಮಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಲು ತಹಶೀಲ್ದಾರ ಶಿವಾನಂದ ಉಳ್ಳೇಗಡ್ಡಿ ಪ್ರಕಟಣೆಯಲ್ಲಿ ಕೋರಿದ್ದಾರೆ.

loading...

LEAVE A REPLY

Please enter your comment!
Please enter your name here