ಸಮಾವೇಶ ಮುಂದುಡಿಕೆ

0
21
loading...

ಹುನಗುಂದ: ಬಾಗಲಕೋಟಿ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ಜ.17 ರಂದು ತಾಲೂಕಾ ಕ್ರೀಡಾಂಗಣದಲ್ಲಿ ಭಾರತೀಯ ಕೃಷಿಕ ಸಮಾಜದ ರಾಜ್ಯ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು.

ಆದರೆ ಈ ಕಾರ್ಯಕ್ರಮದ ಉದ್ಘಾಟನೆಗಾಗಿ ಆಗಮಿಸಬೇಕಾಗಿದ್ದ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್‌ ಪಂಚರಾಜ್ಯ ಚುನಾವಣೆಯಲ್ಲಿ ತೊಡಗಿರುವುದರಿಂದ ಭಾರತೀಯ ಕೃಷಿಕ ಸಮಾಜದ ರಾಜ್ಯ ಸಮಾವೇಶವನ್ನು ಮುಂದುಡಲಾಗಿದೆ ಎಂದು ಭಾರತೀಯ ಕೃಷಿಕ ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಮದರಿ ಹಾಗೂ ಜಿಲ್ಲಾ ಅಧ್ಯಕ್ಷ ವಿಜಯ ಪೀಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

loading...

LEAVE A REPLY

Please enter your comment!
Please enter your name here