ಉತ್ತಮ ಹೂರಾಟಗಾರರ ಕಾರ್ಯಕಾರಿಣಿ ಸಭೆ

0
21
loading...

ಕನ್ನಡಮ್ಮ ಸುದ್ದಿ-ಮುಂಡರಗಿ : ಬೆಂಗಳೂರಿನಲ್ಲಿ ಕರವೇ ಸ್ವಾಭಿಮಾನಿ ಬಣದ ವತಿಯಿಂದ ನೆಡೆದ ಉತ್ತಮ ಹೂರಾಟಗಾರರ ಕಾರ್ಯಕಾರಿಣಿ ಸಭೆಯಲ್ಲಿ ಗದಗ ಜಿಲ್ಲಾಧ್ಯಕ್ಷ ರಾಜಾಸಾಬ ಬೆಟಗೇರಿ ಅವರನ್ನು ರಾಜ್ಯಾಧ್ಯಕ್ಷ ಪಿ.ಕೃಷ್ಣೆಗೌಡ್ರ ಸನ್ಮಾನಿಸಿ ಗೌರವಿಸಿದರು.
ಇದೇ ಸಂದರ್ಭದಲ್ಲಿ ಗೂಪಾಲಗೌಡ್ರ, ರಾಜೇಶ ಅಂಗಡಿ, ರಾಜ್ಯದ ಎಲ್ಲಾ ಜಿಲ್ಲೆಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಸರ್ವ ಸದಸ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು

loading...