ಬಾವಿಗೆ ಹಾರಿ ರೈತನ ಆತ್ಮಹತ್ಯೆ

0
28
loading...


ಕನ್ನಡಮ್ಮ ಸುದ್ದಿ
ಬೆಳಗಾವಿ : 11ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರಗಾಂವ ಗ್ರಾಮದಲ್ಲಿ 38 ವಷ೯ದ ರೈತನೊವ೯ ಸಾಲಕ್ಕೆ ಹೆದರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ರೈತನನ್ನು ಬಸಗೌಡ ಪಾಟೀಲ್ 38 ಎಂದು ಗುರುತಿಸಲಾಗಿದೆ. ಈತ ವಿವಿಧ ಬ್ಯಾಂಕ್ ಹಾಗೂ ಕೈ ಸಾಲ ಸೇರಿ ಒಟ್ಟು 6 ರಿಂದ 7 ಲಕ್ಷ ಸಾಲ ಮಾಡಿಕೊಂಡಿದ್ದ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ಪರಿಶೀಲನೆ‌ ನಡೆಸಿದ್ದಾರೆ ಈ ಕುರಿತು ಚಿಕ್ಕೋಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

loading...