ಚಿಕ್ಕೋಡಿ ಆರ್ ಟಿ ಓ ಕಚೇರಿಗೆ ಎಸಿಬಿ ಅಧಿಕಾರಿಗಳು ಗುಪ್ತ ಭೇಟಿ

0
217
loading...

ಕನ್ನಡಮ್ಮ ಸುದ್ದಿ
ಚಿಕ್ಕೋಡಿ:16

ಚಿಕ್ಕೋಡಿ ಆರ್ಟಿಓ ಕಛೇರಿ ಮೇಲೆ ಎಸಿಬಿ ದಾಳಿ
ಕನ್ನಡಮ್ಮ ಸುದ್ದಿ

ಚಿಕ್ಕೋಡಿ 16: ಸ್ಥಳೀಯ ಪ್ರಾದೇಶಿಕ ಸಾರಿಗೆ ಆಯುಕ್ತರ ಕಛೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಕಛೇರಿಯ ಕೆಲ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿರುವ ಘಟನೆ ಮಂಗಳವಾರ ಜರುಗಿದೆ.
ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಅಧಿಕಾರಿಗಳು ಕಛೇರಿಯ ದಾಖಲೆಗಳನ್ನು ಪರಿಶೀಲಿಸಿದ್ದು, ಕೆಲ ದಾಖಲಾತಿಗಳನ್ನು ವಶಪಡಿಸಿಕೊಂಡಿದ್ದಾರೆ. ಅನಿರೀಕ್ಷಿತ ದಾಳಿ ನಡೆಸಿದ ಎಸಿಬಿಯ ವಿಶೇಷ ತಂಡದ ಅಧಿಕಾರಿಗಳು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

loading...