loading...

ಕನ್ನಡಮ್ಮ ಸುದ್ದಿ-ಬೆಳಗಾವಿ: ಶೇಖ್ ಶಿಕ್ಷಣ ಮಹಾವಿದ್ಯಾಲಯ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಶಿಕ್ಷಣ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ಜಿಲ್ಲಾ ಮಟ್ಟದ ಥ್ರೋ ಬಾಲ್ ಸ್ಪರ್ಧೆಯನ್ನು ಆಯೋಜಿಸಿತ್ತು. ಶೇಖ್ ಶಿಕ್ಷಣ ಸಂಸ್ಥೆಯ ಬಿಎಡ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರು, ವಿದ್ಯಾಲಯದ ಪ್ರಾಚಾರ್ಯರು, ಸಿಬ್ಬಂದಿಗಳು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

loading...