ಪಿಡಿಒ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

0
50

ಪಿಡಿಒ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

loading...

ಕನ್ನಡಮ್ಮ ಸುದ್ದಿ

ಚಿಕ್ಕೋಡಿ ೩೦: ತಾಲೂಕಿನ ಹಿರೆಕೊಡಿ ಗ್ರಾಮ ಪಂಚಾಯತಿ ಸದಸ್ಯ ಪಿಡಿಒ ಮೇಲೆ ಮಾಡಿರುವ ಹಲ್ಲೆ ಖಂಡಿಸಿ ಪಂಚಾಯತ ರಾಜ್ ಇಲಾಖೆ ಅಧಿಕಾರಿಗಳ ಸಂಘಟನೆಯಿಂದ ತಾಪಂ ಕಾರ್ಯನಿರ್ವಾಹಣಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು.

loading...