ರೋಗಿಗಳಿಗೆ ಹಣ್ಣು ಹಂಪಲ ವಿತರಿಸಿ ಜನ್ಮದಿನ ಆಚರಣೆ

0
56
loading...

ಕನ್ನಡಮ್ಮ ಸುದ್ದಿ-ಮುಂಡಗೋಡ : ಜೈ ಕರ್ನಾಟಕ ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಮುತ್ತಪ್ಪಾ ರೈ ಅವರ ಜನ್ಮ ದಿನಾಚರಣೆಯ ಅಂಗವಾಗಿ ತಾಲೂಕಿನ ಜೈ ಕರ್ನಾಟಕ ಸಂಘಟನೆ ಕಾರ್ಯಕರ್ತರಿಂದ ಪಟ್ಟಣದ ತಾಲೂಕಾ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಾಗೂ ಬಿಸ್ಕೇಟ ವಿತರಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕಾ ವೈಧ್ಯಾಧಿಕಾರಿ ಕಿರಣಕುಮಾರ ಕುಲಕರ್ಣಿ ಸಂಘಟನೆಯ ತಾಲೂಕಾ ಅಧ್ಯಕ್ಷ ಪಾಂಡುರಂಗ ಪವಾರ, ಮುಸ್ತಾಕಲಿ ಲತೀಫನವರ, ಚರಂತಯ್ಯಾ ಹೀರೆಮಠ, ಅರ್ಜುನ ಬೋವಿ, ಶಿವಾನಂದ. ವಿಠ್ಠಲ. ಮಂಜುನಾಥ ಮುಂತಾದವರಿದ್ದರು.

loading...