ಜಿಲ್ಲಾಸ್ಪತ್ರೆಯಲ್ಲಿ ನೆಲಕುರಳಿದ ಮರ

loading...

ಕನ್ನಡಮ್ಮ ಸುದ್ದಿ
ಬೆಳಗಾವಿ:7 ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಬೃಹತ್ ಮರವೊಂದು ಬಿದ್ದ ಪರಿಣಾಮವಾಗಿ ಮೂರು ಬೈಕ್ ಹಾಗೂ ಒಂದು ವಿದ್ಯುತ್ ಕಂಬ ಉರುಳಿದೆ ಯಾವುದೇ ಸಾವು ನೋವು ಸಂಭವಿಸಿಲ್ಲ

loading...