ಗಾಂಜಾ ಮಾರಾಟ: ವ್ಯಕ್ತಿ ಬಂಧನ

0
37
loading...

ಬೆಳಗಾವಿ: ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ವ್ಯಕ್ತಿಯೋರ್ವನ್ನು ಬಂಧಿಸಿ ಆತನಿಂದ 6 ಕೆ.ಜಿ ಗಾಂಜಾ ಸೊಪ್ಪುಗಳನ್ನು ವಶಪಡಿಸಿಕೊಂಡ ಘಟನೆ ಸೋಮವಾರ ತಾಲೂಕಿನ ಕರಡಿಗುದ್ದಿ ಗ್ರಾಮದಲ್ಲಿ ನಡೆದಿದೆ.
ಜಮೀನಿನ ಮಾಲೀಕ ನಿಂಗಪ್ಪ ಚೌಗಲಾ ಬಂಧಿತ ವ್ಯಕ್ತಿ. ತರಕಾರಿ ಬೆಳೆದಿದ್ದ ಜಮೀನಿನಲ್ಲಿ ನಿಂಗಪ್ಪ ಅಪಾರ ಪ್ರಮಾಣದ ಗಾಂಜಾ ಬೆಳೆದಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೆÇಲೀಸರು ದಾಳಿ ನಡೆಸಿ ಜಮೀನಿನ ಮಾಲೀಕ ಹಾಗೂ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಕುರಿತು ಮಾರಿಹಾಳ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

loading...