ಗುಂಡು ಹಾರಿಸಿಕೊಂಡು ಬಿಜೆಪಿ ಬ್ಲಾಕ್ ಉಪಾಧ್ಯಕ್ಷ ಆತ್ಮಹತ್ಯೆ

0
282
loading...

ಕನ್ನಡಮ ಸುದ್ದಿ
ಬೆಳಗಾವಿ:18 ದೇವಸ್ಥಾನದ ಗರ್ಭ ಗುಡಿಯಲ್ಲಿ ಗುಂಡು ಹಾರಿಸಿಕೊಂಡು ವ್ಯಕ್ತಿ ಸಾವನಪ್ಪಿದ ಘಟನೆ ಮಂಗಳವಾರ ನಡೆದಿದೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತುರಕರ ಶೀಗೆಹಳ್ಳಿ ಗ್ರಾಮದ ಶಿವನಗೌಡ ಪಾಟೀಲ್ ೪೬ ಮೃತ ವ್ಯಕ್ತಿ.ತನ್ನದೇ ಬಂದೂಕಿನಿಂದ ತಲೆಯ ಬಲ ಭಾಗಕ್ಕೆ ಗುಂಡು ಹಾರಿಸಿಕೊಂಡು ಸಾವು.ಗ್ರಾಮದ ಗಿರಿಮಲ್ಲೇಶ್ವರ ದೇವಸ್ಥಾನದಲ್ಲಿ ಘಟನೆ.
ಸ್ಥಳಕ್ಕೆ ಕಿತ್ತೂರು ಠಾಣೆಯ ಪೊಲೀಸರು ಭೇಟಿ ಪರಿಶೀಲನೆ.

loading...