ಗುಜರಾತ್ ಪ್ರವಾಹ: ಸಂತ್ರಸ್ತರಿಗೆ ದೇವಾಲಯದ ನೆರವು

0
70
Godhara: Residents wade through flood water after heavy rains in Godhara, Gujarat on Monday. PTI Photo (PTI7_4_2016_000213B)
loading...

ಸೂರತ್: ಗುಜರಾತ್ ರಾಜ್ಯಾದ್ಯಂತ ಭಾರಿ ಮಳೆ ಪ್ರವಾಹಕ್ಕೆ ಸುಮಾರು 75 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಸಾವಿರಾರು ಜನರ ಆಸ್ತಿ ಪಾಸ್ತಿ ನಷ್ಟವಾಗಿ ಕಷ್ಟ ಅನುಭವಿಸುತ್ತಿದ್ದಾರೆ. 25.000 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿತ್ತು.
ಸಬರಮತಿ ನದಿಯ ನೀರಿನ ಮಟ್ಟ ಹೆಚ್ಚಾಗಿದ್ದು, ಅಕ್ಕಪಕ್ಕದ ಹಳ್ಳಿಗಳಿಗೆ ನೀರು ಆವರಿಸಿದೆ. ಇದರಿಂದಾಗಿ ಜನ ಜೀವನ ಅಸ್ಥವ್ಯಸ್ಥವಾಗಿದೆ. ಇತ್ತೀಚೆಗೆ ಪ್ರಧಾನಿ ಮೋದಿಯವರು ವೈಮಾನಿಕ ಸಮೀಕ್ಷೆ ನಡೆಸಿ ಅಲ್ಲಿನ ಜನರಿಗೆ ನೆರವು ಒದಗಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸೂರತ್‍ನ ಜೈನ ದೇವಾಲಯದ ಮುಖ್ಯಸ್ಥರು ಪ್ರವಾಹ ಸಂತ್ರಸ್ತರಿಗೆ ನೆರವಾಗಲು ಮುಂದಾಗಿದ್ದಾರೆ.

loading...