20 ಟನ್ ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನಭಾಗ್ಯ ಅಕ್ಕಿ ವಶ

0
221
loading...

ಕನ್ನಡಮ್ಮ ಸುದ್ದಿ
ಬೆಳಗಾವಿ:3 ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನಭಾಗ್ಯ ಯೋಜನೆಯ 20 ಟನ್ ಅಕ್ಕಿಯನ್ನು ನಿಪ್ಪಾಣಿ ತಾಲೂಕಿನ ಹೆದ್ದಾರಿಯ ಬಳಿ ವಶಪಡಿಸಿಕೊಂಡು ಒಂದು ಲಾರಿ ಹಾಗೂ ಮೂವರು ಆರೋಪಿಗಳನ್ನು ವಶಪಡಿಸಿಕೊಂಡು ಘಟನೆ ಸೋಮವಾರ ನಡೆದಿದೆ.
ಹಾವೇರಿಯಿಂದ ಮುಂಬೈಗೆ ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಅನ್ನಭಾಗ್ಯ ಯೋಜನೆಯ 20 ಟನ್ ಅಕ್ಕಿಯನ್ನು ನಿಪ್ಪಾಣಿಯ ರಾಷ್ಟ್ರೀಯ ಹೆದ್ದಾರಿ ಬಳಿ ವಶಪಡಿಸಿಕೊಂಡಿದ್ದಾರೆ. ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿ ಚಾಲಕ ಹಾಗೂ ಇಬ್ಬರು ಕಿನ್ನರನ್ನು ಬಂಧಿಸಿಲಾಗಿದೆ. ಈ ಕುರಿತು ನಿಪ್ಪಾಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

loading...