ವನಮಹೋತ್ಸವ ಆಚರಣೆ

0
110
loading...

ಕನ್ನಡಮ್ಮ ಸುದ್ದಿ-ಕುಮಟಾ: ಇಲ್ಲಿನ ಹನುಮಂತ ಬೆಣ್ಣೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಅರಣ್ಯ ಇಲಾಖೆ, ಪದವಿ ಪೂರ್ವ ಕಾಲೇಜಿನ ಇಕೋಕ್ಲಬ್ ಹಾಗೂ ರೋಟರಿ ಕ್ಲಬ್‍ನ ಸಂಯುಕ್ತ ಆಶ್ರಯದಲ್ಲಿ ಗಿಡ ನೆಡುವುದರ ಮೂಲಕ ವನಮಹೋತ್ಸವ ಕಾರ್ಯಕ್ರಮ ನಡೆಯಿತು.
ಜಿಲ್ಲಾ ಅರಣ್ಯ ಅಧಿಕಾರಿ ರುತ್ರೇನ್ ಅವರು ಗಿಡ ನೆಟ್ಟಿ, ವಿದ್ಯಾರ್ಥಿಗಳಿಗೆ ವನಮಹೋತ್ಸವದ ಮಹತ್ವ ತಿಳಿಸಿದರು. ಕಾಲೇಜಿನ ಪ್ರಾಂಶುಪಾಲ ಎಸ್ ಬಿ ನಾಯ್ಕ, ಇಕೋಕ್ಲಬ್ ಸಂಚಾಲಕರು, ಉಪನ್ಯಾಸಕರು, ಅರಣ್ಯ ಇಲಾಖೆ ಸಿಬ್ಬಂದಿಗಳು, ರೋಟರ್ಯಾಕ್ಟನ್ ಸದಸ್ಯರು ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 

loading...