ಅಕ್ರಮ ಮದ್ಯ ಮಾರಾಟ: ಓರ್ವ ಅಂದರ್

0
21
loading...

ಕನ್ನಡಮ್ಮ ಸುದ್ದಿ
ಬೆಳಗಾವಿ: ಖಾನಾಪುರ ತಾಲೂಕಿನ ಮುಡೆವಾಡಿ ಗ್ರಾಮದಲ್ಲಿ ಅಕ್ರಮ ಮರಳು ಸಂಗ್ರಹ ಮಾಡಿ ಮಾರಾಟ ಮಾಡುತ್ತಿದ್ದಾಗ ಪೊಲೀಸರು ದಾಳಿಮಾಡಿ ಓರ್ವನನ್ನು ಬಂಧಿಸಿದ್ದಾರೆ.
ಮುಡೆವಾಡಿ ಗ್ರಾಮದ ಶಂಕರ ಅನಂತರಾವ್ ದೇಸಾಯಿ ಬಂಧಿತ ವ್ಯಕ್ತಿ. ಇತನು ಮಾರಾಟ ಮಾಡುತ್ತಿದ್ದ 6 ಸಾವಿರ ರೂ ಮೌಲ್ಯದ ಮರಳು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಖಾನಾಪುರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

loading...