ಭಯೋತ್ಪಾದನೆಗೆ ಆರ್ಥಿಕ ನೆರವು: ಹಲವೆಡೆ ಎನ್‍ಐಎ ದಾಳಿ

0
25
loading...

ಶ್ರೀನಗರ: ಭಾರತದಲ್ಲಿ ಭಯೋತ್ಪಾದನಾ ಕೃತ್ಯವೆಸಗಲು ಪಾಕಿಸ್ತಾನ ಕಾಶ್ಮೀರದಲ್ಲಿರುವ ಪ್ರತ್ಯೇಕತಾವಾದಿಗಳಿಗೆ ಆರ್ಥಿಕ ನೆರವು ನೀಡುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ರಾಜಧಾನಿ ದೆಹಲಿ ಸೇರಿದಂತೆ ಕಾಶ್ಮೀರದ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸುತ್ತಿದೆ ಎಂದು ಬುಧವಾರ ತಿಳಿದುಬಂದಿದೆ.
ದೆಹಲಿ ಹಾಗೂ ಕಾಶ್ಮೀರದ ಒಟ್ಟು 16 ಪ್ರದೇಶಗಳ ಮೇಲೆ ಎನ್‍ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಕಾರ್ಯಾಚರಣೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.

loading...