ಮಕ್ಕಳ ಸಾವು ದುರಂತ: ನ್ಯಾಯಾಲಯಕ್ಕೆ ಶರಣಾದ ವೈದ್ಯ

0
21
loading...

ಗೋರಕ್‍ಪುರ: ಆಕ್ಸಿಜನ್ ಪೂರೈಕೆಯ ಕೊರತೆಯಿಂದ ಬಿಆರ್‍ಡಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಹಲವು ಮಕ್ಕಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅನಸ್ತೇಷಿಯಾ ವಿಭಾಗದ ಮುಖ್ಯಸ್ಥ ಡಾ.ಸತೀಶ್ ಕುಮಾರ್ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
ಸೋಮವಾರ ನ್ಯಾಯಾಲಯಕ್ಕೆ ಶರಣಾದ ಸತೀಶ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಇರಿಸಲಾಗಿದೆ.

loading...