ಮಾಜಿ ಸಚಿವ ಖಮರುಲ್ ಇಸ್ಲಾಂ ವಿಧಿವಶ

0
25
loading...

ಬೆಂಗಳೂರು:- ಮಾಜಿ ಸಚಿವ ಖಮರುಲ್ ಇಸ್ಲಾಂ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ.
1974 ರಲ್ಲಿ ರಾಜಕೀಯಕ್ಕೆ ಪ್ರವೇಶ ಮಾಡಿದ್ದ ಅವರು, ಎಸ್.ಎಮ್. ಕೃಷ್ಣ ಅವರ ಸರಕಾರದ ಅವಧಿಯಲ್ಲಿ ಸಚಿವರಾಗಿದ್ದರು. ಪ್ರಸಕ್ತ ಸಿಎಂ ಸಿದ್ದರಾಮಯ್ಯನವರ ಸಂಪುಟದಲ್ಲಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. ಆರು ಬಾರಿ ಶಾಸಕರಾಗಿ ಆಯ್ಕಯಾಗಿದ್ದರು.

loading...