ಮೋದಿ ಸೂಕಿ ಭೇಟಿ: ಭಾರತ-ಮಾಯನ್ಮಾರ್ ಸಂಬಂಧಗಳ ಕುರಿತು ಚರ್ಚೆ

0
46
loading...

ಮಾಯನ್ಮಾರ್: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಯನ್ಮಾರ್ ರಾಜ್ಯ ಕೌನ್ಸಿಲರ್ ಆಂಗ್ ಸಾನ್ ಸೂಕಿ ಅವರನ್ನು ಭೇಟಿಯಾಗಿದ್ದಾರೆ. ಇಬ್ಬರು ನಾಯಕರು ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಹೆಚ್ಚಿಸುವ ಮಾರ್ಗಗಳನ್ನು ಚರ್ಚಿಸಿದ್ದಾರೆ.
ಮಾಯನ್ಮಾರ್‍ನಲ್ಲಿ ಪ್ರಧಾನಿ ಮೋದಿ ಮತ್ತು ಕೌನ್ಸಿಲರ್ ಆಂಗ್ ಸಾನ್ ಸೂಕಿ ಭೇಟಿಯಾಗಿದ್ದಾರೆ, ಭಾರತ-ಮಯನ್ಮಾರ್ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವಿಕೆ ಕುರಿತು ಚರ್ಚೆಯಾಗಿದೆ ಎಂದು ಪಿಎಂಓ ಟ್ವಿಟ್ಟರ್ ನಲ್ಲಿ ಹೇಳಲಾಗಿದೆ.
ಪ್ರಧಾನ ಮಂತ್ರಿ ಮೋದಿ ಮಾಯನ್ಮಾರ್ ರಾಜ್ಯ ಕೌನ್ಸಿಲರ್ ಆಂಗ್ ಸಾನ್ ಸೂಕಿ ಅವರನ್ನು ಭೇಟಿಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.

loading...