ಹಬೀಬ ಶಿಲ್ಲೆದಾರಗೆ ಸಹಕಾರಿ, ಶಿಕ್ಷಣ ರತ್ನ ಪ್ರಶಸ್ತಿ

loading...

ಹಬೀಬ ಶಿಲ್ಲೆದಾರಗೆ ಸಹಕಾರಿ, ಶಿಕ್ಷಣ ರತ್ನ ಪ್ರಶಸ್ತಿ
ಕನ್ನಡಮ್ಮ ಸುದ್ದಿಃ ಚನ್ನಮ್ಮ ಕಿತ್ತೂರು.
ತಾಲೂಕಿನ ಅಂಬಡಗಟ್ಟಿ ಗ್ರಾಮದ ಸತೀಶ ಜಾರಕಿಹೊಳ್ಳಿ ಅಭಿಮಾನಿ ಬಳಗದ ಅಧ್ಯಕ್ಷ ಹಬೀಬ ಶೀಲ್ಲೆದಾರ ಅವರ ಸಾಮಾಜಿಕ ಸೇವೆಯನ್ನು ಗಮನಿಸಿ ಸಹಕಾರಿ ರತ್ನ, ಶಿಕ್ಷಣ ರತ್ನ ಪ್ರಶಸ್ತಿಯನ್ನು ದಿ. 29 ರಂದು ಬೆಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.
ಬೆಂಗಳೂರಿನ ಸುವರ್ಣ ಕರ್ನಾಟಕ ಕಲ್ಚರಲ್ ಅಕಾಡೆಮಿಯಿಂದ ನೆಲ, ಜಲ, ಭಾಷೆ, ಸಂಸ್ಕøತಿ ಬೆಳೆಯುವ ನಿಟ್ಟಿನಲ್ಲಿ ಸಾಮಾಜಿಕ, ಜನಪರ ಸೇವೆ ಗೈದ ಮಹನೀಯರನ್ನು ದಿ. 29 ರಂದು ನಡೆಯುವ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯುವ ಸಮಾರಂಭದಲ್ಲಿ ಸಚಿವರು, ಗಣ್ಯರು, ಚಿತ್ರನಟರು ಈ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

 

loading...