ಅಕ್ರಮ ಮದ್ಯ ಮಾರಾಟ: ಓರ್ವ ಬಂಧನ

0
23
loading...

ಕನ್ನಡಮ್ಮ ಸುದ್ದಿ-ಬೆಳಗಾವಿ: ಕಿತ್ತೂರು ತಾಲೂಕಿನ ಹೊಳಿಹೊಸೂರ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳೀಯರ ಮಾಹಿತಿ ಮೇರೆಗೆ ದಾಳಿಮಾಡಿದ ಪೊಲೀಸರು ಓರ್ವನನ್ನು ಬಂಧಿಸಿ ಮದ್ಯ ವಶಕ್ಕೆ ಪಡೆದಿದ್ದಾರೆ.
ಹೊಳಿಹೊಸೂರದ ರಾಜಾಸಾಬ ಮುಗುಟಸಾಬ ನದಾಫ ಬಂಧಿತ ವ್ಯಕ್ತಿ. ಬಂಧಿತನಿಂದ 5991 ರೂ. ಮೌಲ್ಯದ ವಿವಿಧ ಬಗ್ಗೆಯ ಮದ್ಯ ವಶಪಡಿಸಿಕೊಂಡಿದ್ದಾರೆ. ಈ ಕುರಿತು ಕಿತ್ತೂರು ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

loading...