ಜೂಜಾಟಡುತ್ತಿದ್ದ: 18 ಜನ ಸೆರೆ

0
23
loading...

ಕನ್ನಡಮ್ಮ ಸುದ್ದಿ-ಬೆಳಗಾವಿ: ರಾಯಬಾಗ ತಾಲೂಕಿನ ಬಾವನ ಸವದತ್ತಿ ಮತ್ತು ಖಾನಾಪೂರ ತಾಲೂಕಿನ ದೇವಲತ್ತಿ ಗ್ರಾಮದಲ್ಲಿ ಜೂಜಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿಮಾಡಿದ ಪೊಲೀಸರು 18 ಜನರನ್ನು ಬಂಧಿಸಿದ್ದಾರೆ.
ಬಾವನ ಸವದತ್ತಿಯ ಶುಭಂ ಅಣ್ಣಾಸಾಹೇಬ ಪಾಟೀಲ ಮತ್ತು 7 ಜನರು, ದೇವಲತ್ತಿಯ ದೇಮಣ್ಣಾ ಶಿವಾಜಿ ಮಾದರ ಮತ್ತು 9 ಜನರನ್ನು ಬಂಧಿಸಿದ್ದಾರೆ. ಬಂಧಿತರಿಂದ 7,300 ರೂ. ನಗದು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಖಾನಾಪುರ ಮತ್ತು ರಾಯಬಾಗ ಪೊಲೀಸ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಘಿದೆ.

loading...