ಮಟಕಾಡುತ್ತಿದ್ದ ಓರ್ವ ಬಂಧನ

0
20
loading...

ಕನ್ನಡಮ್ಮ ಸುದ್ದಿ-ಬೆಳಗಾವಿ: ಚಿಕ್ಕೋಡಿ ಪಟ್ಟಣದ ಬಸವ ಸರ್ಕಲ್ ಹತ್ತಿರ ಮಟಕಾ ದಂಧೆಯಲ್ಲಿ ತೊಡಗಿದ್ದ ಖಚಿತ ಮಾಹಿತಿ ಮೇರೆಗೆ ದಾಳಿಮಾಡಿ ಓರ್ವನನ್ನು ಬಂಧಿಸಿದ್ದಾರೆ.
ಪಟ್ಟಣದ ತೋಫಿಕ ಮಕಾಂದರ ಬಂಧಿತರ ವ್ಯಕ್ತಿ. ಬಂಧಿತನಿಂದ 130 ರೂ. ನಗದು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಚಿಕ್ಕೋಡಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

loading...