ಹಾಲು ಉತ್ಪಾದಕರ ಮಹಿಳಾ ಸಂಘಕ್ಕೆ ಇತ್ತೀಚಿಗೆ ಚಾಲನೆ

0
25
loading...

ಶಿರಸಿ: ತಾಲೂಕಿನ ಅಜ್ಜರಣಿ ಗ್ರಾಮದಲ್ಲಿ ಹೊಸದಾಗಿ ರಚನೆಯಾದ ಹಾಲು ಉತ್ಪಾದಕರ ಮಹಿಳಾ ಸಂಘಕ್ಕೆ ಈಚೆಗೆ ಚಾಲನೆ ನೀಡಲಾಯಿತು.
ಹಾಲು ಶೇಖರಿಸುವ ಮೂಲಕ ಧಾರವಾಡ ಹಾಲು ಒಕ್ಕೂಟದ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಸಂಘಕ್ಕೆ ಚಾಲನೆ ನೀಡಿದರು. ಈ ವೇಳೆ ಗುಡ್ನಾಪುರ ಗ್ರಾಮ ಪಂಚಾಯತ ಅಧ್ಯಕ್ಷ ಅಣ್ಣಾಜಿ ಗೌಡ, ಒಕ್ಕೂಟದ ಸಹಾಯಕ ವ್ಯವಸ್ಥಾಪಕ ಡಾ. ಸಂತೋಷ ಹಂಜಗಿ,ಸಂಘದ ಅಧ್ಯಕ್ಷೆ ಕಲಾವತಿ ಗೌಡ, ಕಾರ್ಯದರ್ಶಿ ಸುನಿತಾ ಗೌಡ, ಮಲ್ಲಿಕಾರ್ಜುನ ಹಾಗೂ ಆಡಳಿತ ಮಂಡಳಿ ಸದಸ್ಯರು ಹಾಗೂ ಊರ ನಾಗರಿಕರು ಹಾಜರಿದ್ದರು.

loading...