ಅಕ್ರಮ ಮದ್ಯ ಮರಾಟ: ಓರ್ವ ಸೆರೆ

0
17
loading...

ಕನ್ನಡಮ್ಮ ಸುದ್ದಿ-ಬೆಳಗಾವಿ: ಚಿಕ್ಕೋಡಿ ತಾಲೂಕಿನ ಹಿರೇಕೊಡಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿಮಾಡಿದ ಪೊಲೀಸರು ಓರ್ವನನ್ನು ಬಂಧಿಸಿದ ಘಟನೆ ಭಾನುವಾರ ನಡೆದಿದೆ.
ಹಿರೇಕೊಡಿ ಗ್ರಾಮದ ಅಣ್ಣಾಸಾಹೇಬ ಕಲ್ಲಪ್ಪಾ ನಿಂಗಾಗೋಳ ಬಂಧಿತ ವ್ಯಕ್ತಿ. ಬಂಧಿತನಿಂದ 1942 ರೂ. ಮೌಲ್ಯದ ಮದ್ಯ ವಶಪಡಿಸಿಕೊಂಡಿದ್ದಾರೆ. ಈ ಕುರಿತು ಚಿಕ್ಕೋಡಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

loading...