ಅಕ್ರಮ ಮದ್ಯ ಮಾರಾಟ: ಓರ್ವ ಬಂಧನ

0
20
loading...

ಕನ್ನಡಮ್ಮ ಸುದ್ದಿ-ಬೆಳಗಾವಿ: ಅಥಣಿ ತಾಲೂಕಿನ ಹಳ್ಯಾಳ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿಮಾಡಿದ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.
ಹಳ್ಯಾಳ ಗ್ರಾಮದ ಮಹಾಂತೇಶ ಲಕ್ಕಪ್ಪಾ ಕೋಳಿ ಬಂಧಿತ ವ್ಯಕ್ತಿ. ಬಂಧಿನಿಂದ 1258 ರೂ. ಮೌಲ್ಯದ ಅಕ್ರಮ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಅಥಣಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

loading...