ಪರಿವರ್ತನಾ ಯಾತ್ರೆ ಯಶಸ್ಸಿಗೆ ಶ್ರಮಿಸಿ: ಶಾಸಕ ಬಾಲಚಂದ್ರ

0
29
loading...

ಕನ್ನಡಮ್ಮ ಸುದ್ದಿ-ಮೂಡಲಗಿ: ಅರಭಾವಿ ಮತಕ್ಷೇತ್ರದ ಮೂಡಲಗಿಯಲ್ಲಿ 18 ರಂದು 3 ಕ್ಕೆ ನವಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆಯು ಅತೀ ಅದ್ಧೂರಿಯಿಂದ ಜರುಗಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ಇಲ್ಲಿಯ ಪುರಸಭೆ ಆವರಣದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು. ಮೂಡಲಗಿಯಲ್ಲಿ ಬಿಜೆಪಿ ಜಾತ್ರೆಯಾಗಿ ಪರಿವರ್ತನೆಯಾಗಲಿದೆ. ಇದೊಂದು ನವ ಇತಿಹಾಸ ಸೃಷ್ಠಿಸಲಿದೆ.ಈ ಸಂದರ್ಭದಲ್ಲಿ ಬಿಡಿಸಿಸಿ

ಪರಿವರ್ತನಾ ಯಾತ್ರೆ ಯಶಸ್ಸಿಗೆ ಶ್ರಮಿಸಿ: ಶಾಸಕ ಬಾಲಚಂದ್ರ

ಸೇರಿದಂತೆ ಅರಭಾವಿ ಮಂಡಲದ ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ ಮಾದರ ಸ್ವಾಗತಿಸಿದರು. ಅರಭಾವಿ ಮಂಡಲ ಅಧ್ಯಕ್ಷ ಸುಭಾಸ ಪಾಟೀಲ ವಂದಿಸಿದರು.

loading...