ಮಟಕಾಡುತ್ತಿದ್ದ: ಓರ್ವ ಸೆರೆ

0
15
loading...

ಕನ್ನಡಮ್ಮ ಸುದ್ದಿ-ಬೆಳಗಾವಿ: ಅಥಣಿ ಪಟ್ಟಣದಲ್ಲಿ ಮಟಕಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿಮಾಡಿದ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.
ಅಥಣಿಯ ಬಸಪ್ಪಾ ರಾಮಪ್ಪಾ ಮಲಗುಂದ ಬಂಧಿತ ವ್ಯಕ್ತಿ. ಬಂಧಿನಿಂದ ನಗದು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಅಥಣಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

loading...