ಮಹಿಳೆಯನ್ನು ಕೊಲೆಗೈದು ಚಿನ್ನಾಭರಣ ದರೋಡೆ

0
25
loading...

ಬೆಳಗಾವಿ: ಮಹಿಳೆಯೋರ್ವಳನ್ನು ಟಾವೆಲ್‍ನಿಂದ ಕತ್ತು ಬೀಗಿದು ಕೊಲೆ ಮಾಡಿ ಚಿನ್ನಾಭರಣ ದೋಚಿಕೊಂಡು ಪರಾರಿಯಾದ ಘಟನೆ ಇಲ್ಲಿನ ಆಝಾದ ನಗರದಲ್ಲಿ ಮಂಗಳವಾರ ನಡೆದಿದೆ.
ಸೈನಾಜ್ ಮೊಖಾಶಿ(55) ಮೃತ ಮಹಿಳೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನುಗ್ಗಿದ ದುಷ್ಕರ್ಮಿಗಳು ಟಾವೆಲ್‍ನಿಂದ ಕತ್ತು ಬೀಗಿದು ಕೊಲೆ ಮಾಡಿದ್ದಾರೆ. ನಂತರ ಮಹಿಳೆ ಮೇಲಿದ್ದ ಚಿನ್ನಾಭರಣವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಈ ಘಟನೆ ಸುದ್ದಿ ತಿಳಿಸಿದ ಮಾಳಮಾರುತಿ ಠಾಣೆಯ ಪೆÇಲೀಸರು ಹಾಗೂ ಡಿಸಿಪಿ ಸೀಮಾ ಲಾಟ್ಕರ ಭೇಟಿ ನೀಡಿ ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ.
ಈ ಕುರಿತು ಮಾಳಮಾರುತಿ ಪೆÇಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

loading...