ಉಸಿರು ಗಟ್ಟಿಸಿ ಕೊಲೆ

0
31
loading...

ಕನ್ನಡಮ್ಮ ಸುದ್ದಿ-ಬೆಳಗಾವಿ: ಗೋಕಾಕ ತಾಲೂಕಿನ ಯಾದವಾಡ ಗ್ರಾಮದ ಹೊರವಲಯದಲ್ಲಿ ಓರ್ವನನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಬಿಸಾಕಿರುವ ಘಟನೆ ಗುರವಾರ ಗೋಕಾಕ ಪೊಲೀಸ ಠಾಣಾ ವ್ಯಾಫ್ತಿಯಲ್ಲಿ ನಡೆದಿದೆ.
ಯಾದವಾಡ ಗ್ರಾಮದ ಅಡಿವೆಪ್ಪಾ ಗಾಣಿಗಿ (38) ಎಂಬ ಕೊಲೆಯಾದ ವ್ಯಕ್ತಿ. ಯಾದವಾಡ ಗ್ರಾಮದ ಹೊರವಲಯದಲ್ಲಿ ಮೃತ ದೇಹ ಪತ್ತೆಯಾಗಿತ್ತು. ಕೂಡಲೇ ಗೋಕಾಕ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳಿಗಾಗಿ ಪೊಲೀಸ ತನಿಖೆಯನ್ನು ಚುರುಕಗೊಳ್ಳಿಸಿದ್ದಾರೆ. ಈ ಕುರಿತು ಗೋಕಾಕ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

loading...