ರಾಜ್ಯದಲ್ಲಿ ಮತ್ತೇ ಕಾಂಗ್ರೆಸ್ ಅಧಿಕಾರಕ್ಕೆ

0
22
loading...

ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜನರಿಗೆ ನಿಡಿದ ಭರವಸೆಗಳನ್ನು ಇಡೇರಿಸಿ ನಮ್ಮದು ನುಡಿದಂತೆ ನಡೆದ ಸರ್ಕಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದೆ ಎಂದು ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ತಿಳಿಸಿದರು.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 2014ರ ಚುನಾವಣೆ ಮುನ್ನ ಪ್ರಣಾಳಿಕೆ ನೀಡಿದ 170 ಯೋಜನೆಗಳಲ್ಲಿ 159 ಯೋಜನೆಗಳನ್ನು ರಾಜ್ಯ ಸರ್ಕಾರ ಜಾರಿಗೆ ಮಾಡಿದ್ದು, ಇನ್ನೂ ಕೇವಲ 15 ಯೋಜನೆಗಳು ಬಾಕಿ ಇದೆ. ಸರ್ಕಾರ ರಾಜ್ಯದ ಜನರಿಗೆ ನೀಡಿದ ಭರವಸೆಯನ್ನು ಈಡೇರಿಸಿದೆ. ಮುಂದಿನ ಚುನಾವಣೆಯಲ್ಲೂ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಈಗ ಪಕ್ಷದ ಪ್ರಣಾಳಿಕೆಯನ್ನು ಸಿದ್ದೊಡಿಸಲಾಗುತ್ತಿದೆ ಎಂದರು.

loading...