ರೈಲ್ವೆಗೆ ಸಿಲುಕಿ ಯುವಕ ಆತ್ಮಹತ್ಯೆ

0
39
loading...

ಕನ್ನಡಮ್ಮ ಸುದ್ದಿ-ಬೆಳಗಾವಿ: ನಗರದ ಟಿಳಕವಾಡಿ ಮೊದಲನೇಯ ರೈಲ್ವೆ ಗೇಟ್‍ನಲ್ಲಿ ಬೆಳಗಾವಿಯಿಂದ ಹುಬ್ಬಳ್ಳಿ ಪ್ಯಾಸೇಜರ್ ರೈಲ್ವೆಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ.
ಅಪರಿಚಿತ ವ್ಯಕ್ತಿ ಸುಮಾರು (45) ವಯಸ್ಸಿವರಾಗಿದ್ದು, ಸಾಧಾರಣ ಮೈಬಣ್ಣ, ಸದೃಢ ವ್ಯಕ್ತಿಯಾಗಿದ್ದಾರೆ. ಮೃತ ಕುರಿತು ಯಾವುದೇ ಮಾಹಿತಿ ತಿಳಿದು ಬಂದಿಲ್ಲ. ಈ ಕುರಿತು ರೈಲ್ವೆ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

loading...