ಸೂಕ್ಷ್ಮ ಪ್ರದೇಶದಲ್ಲಿ ಸಿಸಿ ಕ್ಯಾಮರಾ ಅಳವಡಿಸಲು‌ ಮುಂದಾದ ಪೊಲೀಸ್ ಇಲಾಖೆ

0
28
loading...

ಕನ್ನಡಮ್ಮ ಸುದ್ದಿ
ಬೆಳಗಾವಿ:20 ಸೂಕ್ಷ್ಮ , ಅತೀ ಸೂಕ್ಷ್ಮ ಪ್ರದೇಶಗಳಲ್ಲಿ‌ನಗರ ಪೊಲೀಸ್ ಇಲಾಖೆ ಕೊನೆಗೂ ಸಿಸಿ ಕ್ಯಾಮರಾಗಳನ್ನು ಅಳವಡಿಸುತ್ತಿದ್ದಾರೆ.
ಇತ್ತೀಚೆಗೆ ನಗರದಲ್ಲಿ ನಡೆದ ಕಲ್ಲು ತೂರಾಟ, ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸ್ ಇಲಾಖೆಗೆ ಕೊನೆಗೂ ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸುತ್ತಿದ್ದಾರೆ‌.
ನಗರದ ಕಲ್ಲು ತೂರಾಟ ನಡೆದ ಖಡಕ್ ಗಲ್ಲಿ, ಖಂಜರ ಗಲ್ಲಿ, ಘೀ ಗಲ್ಲಿ ಮನೆಗಳಲ್ಲಿ ಸಂಗ್ರಹಿಸಿಟ್ಟಿದ ಕಲ್ಲು, ಬಾಟಲ್ ಗಳನ್ನು ಮನೆ ಮನೆಗಳಿಗೆ ತೆರಳಿ ಪೊಲೀಸರು ಸಂಗ್ರಹಿಸುತ್ತಿದ್ದಾರೆ‌. ಕೆಲವರು ಮನೆ ತಪಾಸಣೆ ನಡೆಸುವ ಸಂದರ್ಭದಲ್ಲಿ ಪೊಲೀಸರೊಂದಿಗೆ ವಿರೋಧ ವ್ಯಕ್ತಪಡಿಸಿದರೂ ಮುಲ್ಲಾಜಿಲದೆ ಎಲ್ಲರ ಮನೆಯ ತಪಾಸಣೆ ನಡೆಸಿದರು.

loading...