ಹೊಸ ಪಕ್ಷ ಘೋಷಣೆ ಮಾಡಿದ ರಜನಿ ರಾಜಕೀಯ ಯುಗಾರಂಭ…ತಲೈವಾ!

0
20
ಚೆನ್ನೈ: ತಮಿಳು ಸೂಪರ್‌ಸ್ಟಾರ್‌‌ ರಜನಿಕಾಂತ್ ಅವರ ರಾಜಕೀಯ ಪ್ರವೇಶದ ಬಗೆಗಿನ ಊಹಾಪೋಹಕ್ಕೆ ಕೊನೆಗೂ ತೆರೆ ಬಿದ್ದಿದೆ. ತಮ್ಮ ರಾಜಕೀಯ ಪ್ರವೇಶದ ಬಗ್ಗೆ ತಲೈವಾ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
loading...